BREAKING: ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆ ಪುನರಾರಂಭ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕದನ ವಿರಾಮ ಘೋಷಣೆಯಾದ ಬಳಿಕ ಮತ್ತೆ ಪುನರಾರಂಭಿಸಲಾಗಿದೆ. ಜಮ್ಮು-ಕಾಶ್ಮೀರದ ಐತಿಹಾಸಿಕ ದೇವಾಲಯಗಳಲ್ಲಿ ವೈಷ್ಣೋದೇವಿ ದೇವಾಲಯವೂ ಒಂದಾಗಿದೆ. ಈ ದೇವಾಲಯಕ್ಕೆ ಕೆಲವರು ನಡೆದು ಸಾಗಿದರೇ ಮತ್ತೆ ಕೆಲವರು ಹೆಲಿಕಾಪ್ಟರ್ ಸೇವೆ ಬಳಸಿ ತೆರಳುತ್ತಾರೆ. ಇಂತಹ ಹೆಲಿಕಾಪ್ಟರ್ ಸೇವೆಯನ್ನು ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆಯ ಕಾರಣ ಸ್ಥಗಿತಗೊಳಿಸಲಾಗಿತ್ತು. ಈಗ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆಯಾದ ಕಾರಣ … Continue reading BREAKING: ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇವಸ್ಥಾನಕ್ಕೆ ಹೆಲಿಕಾಪ್ಟರ್ ಸೇವೆ ಪುನರಾರಂಭ