ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ

ಬಳ್ಳಾರಿ : ಜೀವ ಮತ್ತು ಜೀವನ ಅಮೂಲ್ಯವಾದುದು. ಹಾಗಾಗಿ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಹೇಳಿದರು. ನಗರದ ಕನಕದುರ್ಗಮ್ಮ ದೇವಸ್ಥಾನ ವೃತ್ತದಲ್ಲಿ ಎಸ್ಪಿ ಶುಕ್ರವಾರ ಆಯೋಜಿಸಲಾಗಿದ್ದ ಸಾರ್ವಜನಿಕರ ಸುರಕ್ಷತೆಗಾಗಿ ಹೆಲ್ಮೆಟ್ ಜಾಗೃತಿ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಹೆಲ್ಮೆಟ್ ಮತ್ತು ಗುಲಾಬಿ ಹೂ ವಿತರಿಸಿ ಅವರು ಮಾತನಾಡಿದರು. ಅಪಘಾತಗಳ ಪೈಕಿ ದ್ವಿಚಕ್ರ ವಾಹನಗಳ ಅಪಘಾತವೇ ಹೆಚ್ಚು. ಅದರಲ್ಲಿ ಹೆಲ್ಮೆಟ್ ಧರಿಸದೆ ಸಾವನಪ್ಪಿರುವರ ಸಂಖ್ಯೆ ಹೇರಳವಾಗಿದೆ. ಆ ವೇಳೆ … Continue reading ಬಳ್ಳಾರಿ ಜಿಲ್ಲೆಯಲ್ಲಿ ಹೆಲ್ಮೆಟ್ ಬಳಕೆ ಕಡ್ಡಾಯ, ವಿನಾಯಿತಿ ಇಲ್ಲ: ಎಸ್ಪಿ ಡಾ.ಶೋಭಾರಾಣಿ