ಬಡವರಿಗೆ ಸಹಾಯ ಮಾಡೋದು ಇವೆಲ್ಲ ಸರ್ವಾಧಿಕಾರಿ ಧೋರಣೆಯೇ: ಮದ್ದೂರು ಶಾಸಕ ಕೆ.ಎಂ.ಉದಯ್
ಮಂಡ್ಯ : ನಿರೀಕ್ಷೆಗೂ ಮೀರಿ ಕ್ಷೇತ್ರದ ಅಭಿವೃದ್ಧಿ ಕೆಲಸ ಮಾಡೋದು, ಜನರ ಕಷ್ಟ ಸುಖಗಳಿಗೆ ಸ್ಪಂದಿಸೋದು, ಬಡವರಿಗೆ ಸಹಾಯ ಮಾಡೋದು ಇವೆಲ್ಲ ಸರ್ವಾಧಿಕಾರಿ ಧೋರಣೆಯೇ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ವಿರುದ್ಧ ಶಾಸಕ ಕೆ.ಎಂ.ಉದಯ್ ತಿರುಗೇಟು ನೀಡಿದರು. ಮದ್ದೂರು ತಾಲೂಕಿನ ಅಗರಲಿಂಗನದೊಡ್ಡಿ, ಡಿ.ಹೊಸೂರು, ಹಳ್ಳಿಕೆರೆ, ಅಂಕೇಗೌಡನದೊಡ್ಡಿ ಹಾಗೂ ಕೆಂಪೇಗೌಡನದೊಡ್ಡಿ ಗ್ರಾಮಗಳಲ್ಲಿ ಅಂದಾಜು 1 ಕೋಟಿ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಕೆ.ಬೆಳ್ಳೂರು ಗ್ರಾಮದ ಶಾಲಾ ಕಟ್ಟಡ ನಿರ್ಮಾಣಕ್ಕೆ ತಡೆ ಮಾಡುವಂತೆ … Continue reading ಬಡವರಿಗೆ ಸಹಾಯ ಮಾಡೋದು ಇವೆಲ್ಲ ಸರ್ವಾಧಿಕಾರಿ ಧೋರಣೆಯೇ: ಮದ್ದೂರು ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed