ಮಹಿಳೆಯರ ನೆರವಿಗೆ ‘ಸಹಾಯವಾಣಿ’: ತುರ್ತು, ಅಗತ್ಯ ಸಂದರ್ಭದಲ್ಲಿ ಈ ಸಂಖ್ಯೆಗೆ ಕರೆಮಾಡಿ
ಬೆಂಗಳೂರು: ಕೋಲ್ಕತ್ತಾದಲ್ಲಿ ಮಹಿಳಾ ವೈದ್ಯೆಯ ಮೇಲೆ ಅತ್ಯಾಚಾರ ಕೊಲೆ ಘಟನೆಯ ನಂತ್ರ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಮಹಿಳೆಯರ ಸುರಕ್ಷತೆಗಾಗಿ ಪೊಲೀಸ್ ಠಾಣೆಗಳಲ್ಲಿ ರಾತ್ರಿ ಪಾಳಿಗೆ ಇಬ್ಬರು ಮಹಿಳಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಆದೇಶಿಸಲಾಗಿತ್ತು. ಈ ಬೆನ್ನಲ್ಲೇ ಮಹಿಳೆಯರ ನೆರವಿಗಾಗಿ ಸಹಾಯವಾಣಿ ಸಂಖ್ಯೆ ಶುರು ಮಾಡಿದೆ. ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, ಮಹಿಳಾ ಸಬಲೀಕರಣಕ್ಕೆ ಮೊದಲ ಆದ್ಯತೆಯನ್ನು ನೀಡಿದೆ. ಮಹಿಳೆಯರು ತುರ್ತು ಹಾಗೂ ಅಗತ್ಯ ಸಂದರ್ಭಗಳಲ್ಲಿ 1091 ಅಥವಾ 080 22943225 ಗೆ ಸಂಪರ್ಕಿಸಬಹುದು. ನಮ್ಮ ಸರ್ಕಾರವು ಮಹಿಳೆಯರ ಸುರಕ್ಷತೆ, … Continue reading ಮಹಿಳೆಯರ ನೆರವಿಗೆ ‘ಸಹಾಯವಾಣಿ’: ತುರ್ತು, ಅಗತ್ಯ ಸಂದರ್ಭದಲ್ಲಿ ಈ ಸಂಖ್ಯೆಗೆ ಕರೆಮಾಡಿ
Copy and paste this URL into your WordPress site to embed
Copy and paste this code into your site to embed