‘ಶಿವಮೊಗ್ಗ ಸ್ಮಾರ್ಟ್‍ಸಿಟಿ’ ಸಂಬಂಧಿಸಿದ ದೂರು ದಾಖಲಿಸಲು ‘ಸಹಾಯವಾಣಿ’ ಆರಂಭ
ಶಿವಮೊಗ್ಗ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದ ಸ್ಮಾಟ್‍ಸಿಟಿ ಯೋಜನೆಯಡಿಯಲ್ಲಿ ಶಿವಮೊಗ್ಗ ನಗರವು 2ನೇ ಹಂತದಲ್ಲಿ ಆಯ್ಕೆಗೊಂಡಿದ್ದು, ಹಸಿರು ನಗರೀಕರಣದ ಮೂಲಕ ಶಿವಮೊಗ್ಗವನ್ನು ಪರಿಸರ ಪ್ರವಾಸೋದ್ಯಮ ತಾಣವಾಗಿ ಪರಿವರ್ತಿಸುವ ಗುರಿ ಹಾಗೂ ಸಾರ್ವಜನಿಕರಿಗೆ ಮೂಲಸೌಲಭ್ಯವನ್ನು ಒದಗಿಸಿ ಭವಿಷ್ಯದ ಉತ್ತಮ ವಾಸಯೋಗ್ಯ ಮತ್ತು ಅತಿಸುಂದರ ನಗರವನ್ನಾಗಿ ಮಾರ್ಪಡಿಸುವ ನಿಟ್ಟಿನಲ್ಲಿ ಕಾಮಗಾರಿಗಳನ್ನು ಹಮ್ಮಿಕೊಂಡಿದೆ. ಈ ಕಾಮಗಾರಿಗಳನ್ನು ದೋಷರಹಿತವಾಗಿ ನಿರ್ವಹಿಸಲು ಎಲ್ಲಾ ಕ್ರಮಗಳನ್ನು ವಹಿಸಲಾಗುತ್ತಿದೆ. ಆದರೂ ಸಣ್ಣಪುಟ್ಟ ದೋಷಗಳನ್ನು ಕಂಡುಬಂದಲ್ಲಿ ಮೆಸ್ಕಾಂ ಇಲಾಖೆ ಅಧಿಕಾರಿಗಳನ್ನಾಗಲಿ ಅಥವಾ ಸ್ಮಾರ್ಟ್‍ಸಿಟಿ ಅಧಿಕಾರಿಗಳನ್ನಾಗಲಿ ಸಾರ್ವಜನಿಕರು … Continue reading ‘ಶಿವಮೊಗ್ಗ ಸ್ಮಾರ್ಟ್‍ಸಿಟಿ’ ಸಂಬಂಧಿಸಿದ ದೂರು ದಾಖಲಿಸಲು ‘ಸಹಾಯವಾಣಿ’ ಆರಂಭ
Copy and paste this URL into your WordPress site to embed
Copy and paste this code into your site to embed