HELTH TIPS : ಔಷಧೀಯ ಗುಣ ಹೊಂದಿದ ಬೆಳ್ಳುಳ್ಳಿ ಸೇವನೆಯ ಪ್ರಯೋಜನಗಳಿವು!
ಕೆಎನ್‌ಎನ್‌ಡಿಜಿಟಲ್‌ಡೆಸ್ಕ್: ಬೆಳ್ಳುಳ್ಳಿ ಅಡುಗೆಯ ರುಚಿ ಹೆಚ್ಚಿಸುತ್ತದೆ ನಿಜ. ಆದರೆ ಇದೇ ಬೆಳ್ಳುಳ್ಳಿ ದೇಹದ ಆರೋಗ್ಯವನ್ನು ಮತ್ತಷ್ಟು ಹೆಚ್ಚಿಸುತ್ತದೆ. ಅದೆಷ್ಟೋ ರೋಗಗಳಿಗೆ ಬೆಳ್ಳುಳ್ಳಿ ರಾಮಬಾಣವಾಗಿದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಪ್ರತಿನಿತ್ಯ ಒಂದೆರಡು ಎಸಳು ಸೇವಿಸಿದರೆ ದೇಹಕ್ಕೆ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನೇಕ ಔಷಧೀಯ ಗುಣವಿರುವ ಅಹಾರ ಪದಾರ್ಥವಾಗಿದೆ. ಬೆಳ್ಳುಳ್ಳಿಯಲ್ಲಿ ಪ್ರೋಟೀನ್, ವಿಟಮಿನ್ ಎ, ಸಿ, ಬಿ , ಜಿಂಕ್, ಕ್ಯಾಲ್ಸಿಯಂ, ಮೆಗ್ನೀಸಿಯಂ ಅಂಶಗಳು ಹೇರಳವಾಗಿವೆ. ಇನ್ನು ಇದರಲ್ಲಿ ಕಡಿಮೆ ಕ್ಯಾಲೋರಿ ಇದೆ. ಇಷ್ಟೆಲ್ಲಾ ಪೋಷಕಾಂಶಗಳನ್ನು ಹೊಂದಿದ ಬೆಳ್ಳುಳ್ಳಿಯಲ್ಲಿ ಸಣ್ಣ … Continue reading HELTH TIPS : ಔಷಧೀಯ ಗುಣ ಹೊಂದಿದ ಬೆಳ್ಳುಳ್ಳಿ ಸೇವನೆಯ ಪ್ರಯೋಜನಗಳಿವು!
Copy and paste this URL into your WordPress site to embed
Copy and paste this code into your site to embed