BREAKING: ‘ಜಾರ್ಖಂಡ್ ಮುಖ್ಯಮಂತ್ರಿ’ ಸ್ಥಾನಕ್ಕೆ ‘ಹೇಮಂತ್ ಸೊರೆನ್’ ರಾಜೀನಾಮೆ

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧಕ್ಕೆ ಒಳಗಾಗಿರುವಂತ ಹೇಮಂತ್ ಸೊರೆನ್ ಅವರು ಜೈಲು ಪಾಲಾಗೋ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಜಾರ್ಖಂಡ್ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಆಯ್ಕೆ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ರಾಜಭವನಕ್ಕೆ ತೆರಳಿರುವಂತ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೇಮಂತ್ ಸೊರೆನ್ ಬದಲಿಗೆ ಚಂಪೈ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬುಧವಾರ ಪ್ರಕಟಿಸಿದೆ. ಈ … Continue reading BREAKING: ‘ಜಾರ್ಖಂಡ್ ಮುಖ್ಯಮಂತ್ರಿ’ ಸ್ಥಾನಕ್ಕೆ ‘ಹೇಮಂತ್ ಸೊರೆನ್’ ರಾಜೀನಾಮೆ