BREAKING: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ | Hemant Soren Takes Oath

ಜಾರ್ಖಂಡ್: ರಾಂಚಿಯ ರಾಜಭವನದಲ್ಲಿ ಗುರುವಾರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಸೊರೆನ್ ಅವರನ್ನು ಆಹ್ವಾನಿಸಿದ ಕೆಲವೇ ಗಂಟೆಗಳ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು. ಚಂಪೈ ಸೊರೆನ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಒಂದು ದಿನದ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಸೊರೆನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ಠಾಕೂರ್ … Continue reading BREAKING: ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ | Hemant Soren Takes Oath