Good News: ಇನ್ಮುಂದೆ ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ‘ಮಧುಮೇಹದ ತಪಾಸಣೆ’

ಬೆಂಗಳೂರು: ಮಧುಮೇಹ ( Diabetes ) ಸೇರಿದಂತೆ ಅಸಾಂಕ್ರಾಮಿಕ ರೋಗಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ʼನಮ್ಮ ಕ್ಲಿನಿಕ್‌ʼ ( Namma Clinic ) ಮೂಲಕ 30 ವರ್ಷ ವಯಸ್ಸು ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ಮಧುಮೇಹದ ತಪಾಸಣೆ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Shudakar ) ತಿಳಿಸಿದರು. ಆರೋಗ್ಯ ಸಿಟಿ ಸಮ್ಮಿಟ್‌ನಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಅಸಾಂಕ್ರಾಮಿಕ ರೋಗಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿರ್ವಹಣೆಗೆ ನಗರಗಳಲ್ಲಿ … Continue reading Good News: ಇನ್ಮುಂದೆ ʼನಮ್ಮ ಕ್ಲಿನಿಕ್‌ʼ ಮೂಲಕ 30 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಗೂ ‘ಮಧುಮೇಹದ ತಪಾಸಣೆ’