ಇನ್ಮುಂದೆ ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿಧಾನಸೌಧವು ಪಾರಂಪರಿಕ ಹಾಗೂ ಶಕ್ತಿ ಸೌಧವಾಗಿದ್ದು, ಈ ಕಟ್ಟಡದ ಒಳ ಮತ್ತು ಹೊರ ಆವರಣವು ಅತೀ ಸೂಕ್ಷ್ಮ ಪ್ರದೇಶವಾಗಿದೆ. ಈ ಕಾರಣದಿಂದ ವಿಧಾನಸೌಧದ ಮುಂಭಾಗದಲ್ಲಿ ಬೃಹತ್ ಮೆಟ್ಟಿಲು ಹಾಗೂ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜಿಸಲು ಇನ್ಮುಂದೆ ಕೆಲ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ವಿಧಾನ ಸೌಧವು ಪಾರಂಪರಿಕ ಹಾಗೂ ಶಕ್ತಿ … Continue reading ಇನ್ಮುಂದೆ ವಿಧಾನಸೌಧದ ಬಳಿ ಸರ್ಕಾರಿ ಕಾರ್ಯಕ್ರಮ ಆಯೋಜನೆಗೆ ಈ ಮಾರ್ಗಸೂಚಿ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ