BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆ ಬಂದ್

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದಂತ ಭಕ್ತರ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿತ್ತು. ಈ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಇನ್ಮುಂದೆ ಮಲೆಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆಗೆ ನಿಷೇಧ ಹೇರಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆಗೆ ಭಕ್ತ ಪ್ರವೀಣ್ ಬಲಿ ಪ್ರಕರಣದಿಂದಾಗಿ ಅರಣ್ಯ ಇಲಾಖೆ ಕಟ್ಟು ನಿಟ್ಟಿನ ಕ್ರಮವಹಿಸಿದೆ. ಇನ್ಮುಂದೆ ಬೆಟ್ಟಕ್ಕೆ ತೆರಳುವ ಪಾದಯಾತ್ರಿಗಳಿಗೆ ಹೊಸ ನಿಯಮ ಜಾರಿಗೊಳಿಸಿದೆ. ಅದರಂತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಇನ್ಮುಂದೆ ರಾತ್ರಿ … Continue reading BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟಕ್ಕೆ ರಾತ್ರಿ ವೇಳೆ ಪಾದಯಾತ್ರೆ ಬಂದ್