Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

21/04/2026 6:46 PM

BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ

21/04/2026 6:43 PM

ದೆಹಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐಎಸ್‌ಐ ನಂಟು ಹೊಂದಿದ್ದ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

21/04/2026 6:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇವು ನಿಮ್ಮ ಮನೆಗೆ ಲಕ್ಷ್ಮೀ ದೇವಿ ಬರುವ ಮುನ್ನ ಸಿಗುವ 5 ಮುನ್ಸೂಚನೆಗಳು
KARNATAKA

ಇವು ನಿಮ್ಮ ಮನೆಗೆ ಲಕ್ಷ್ಮೀ ದೇವಿ ಬರುವ ಮುನ್ನ ಸಿಗುವ 5 ಮುನ್ಸೂಚನೆಗಳು

By kannadanewsnow0917/01/2025 8:01 PM

ಲಕ್ಷ್ಮೀದೇವಿ ಚಂಚಲ ಎಂದು ನಾವು ನೀವು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ ಯಾಕೆಂದರೆ ಲಕ್ಷ್ಮಿದೇವಿ ಯಾವತ್ತೂ ಕೂಡ ಒಂದೇ ಕಡೆ ಇರುವುದಕ್ಕೆ ಇಷ್ಟಪಡುವುದಿಲ್ಲ. ಲಕ್ಷ್ಮೀದೇವಿಯನ್ನು ಯಾರು ಭಕ್ತಿಯಿಂದ ಪೂಜೆ ಮಾಡುತ್ತಾರೆ, ಕೆಲಸಕಾರ್ಯಗಳಲ್ಲಿ ನಿಯತ್ತಿನಿಂದ ಯಾರು ಇರುತ್ತಾರೆ ಅವರ ಮನೆಯಲ್ಲಿ ಸದಾಕಾಲ ನೆಲೆಸುತ್ತಾಳೆ ಲಕ್ಷ್ಮಿ ಎಂದು ಹೇಳಲಾಗುತ್ತದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564.

ಲಕ್ಷ್ಮೀದೇವಿ ಒಲಿಯುವ ಮುನ್ನ ಕೆಲವು ಸಂಕೇತಗಳನ್ನು ಕೊಡುತ್ತಾಳೆ ಅದು ಯಾವುದು ಎಂದು ತಿಳಿದುಕೊಳ್ಳೋಣ ಬನ್ನಿ

1 ಗೂಬೆ ನೋಡಿದರೆ ತುಂಬಾ ಅಪಶಕುನ ಎನ್ನುತ್ತಾರೆ, ನಿಜವೇನೆಂದರೆ ಮನೆಯ ಒಳಗಡೆ ಗೂಬೆಯನ್ನು ನೋಡಿದರೆ ಅಪಶಕುನ. ಮನೆಯಿಂದ ಹೊರಗಡೆ ಗೂಬೆ ನಿಮಗೇನಾದರೂ ಕಂಡರೆ ಅದು ಸಾಕಷ್ಟು ಶುಭ ಸಂಕೇತವನ್ನು ನೀಡುತ್ತದೆ. ಏಕೆಂದರೆ ಗೂಬೆ ಲಕ್ಷ್ಮಿಯ ವಾಹನವೆಂದು ಹೇಳಲಾಗುತ್ತದೆ ಆದ್ದರಿಂದ ನಿಮಗೇನಾದರೂ ಹೊರಗಡೆ ಕಂಡರೆ ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗುತ್ತದೆ ಎಂಬುದನ್ನು ಇದು ತಿಳಿಸುತ್ತದೆ.

2 ನಿಮ್ಮ ಅಕ್ಕಪಕ್ಕದಲ್ಲಿ ಹಸಿರುಗಳು, ಹಸಿರು ಮರಗಳು ಏನಾದರೂ ಕನಸಿನಲ್ಲಿ ಕಾಣಿಸಿದರೆ ಇದು ಕೂಡ ಮುಂದೆ ನಿಮಗಾಗುವ ಧನ ಲಾಭದ ಸಂಕೇತವಾಗಿದೆ.

3 ನೀವು ಮನೆಯಿಂದ ಹೊರಗಡೆ ಹೋಗಬೇಕಾದರೆ ಅಥವಾ ಯಾವುದಾದರೂ ಮುಖ್ಯವಾದ ಕೆಲಸದ ಮೇಲೆ ಹೋಗಬೇಕಾದರೆ ಯಾರಾದರೂ ಕಸವನ್ನು ಗುಡಿಸುತ್ತಿರುವ ದೃಶ್ಯ ನಿಮಗೆ ಕಂಡರೆ ಇದು ಕೂಡ ಶುಭ ಸೂಚನೆಯಾಗಿದೆ. ಏಕೆಂದರೆ ಹಿಡಿ,ಪೊರಕೆಯನ್ನು ಲಕ್ಷ್ಮಿ ಸ್ವರೂಪ ಎನ್ನಲಾಗಿದೆ ಆದ್ದರಿಂದ ಪೊರಕೆಯನ್ನು ಒದೆಯಬಾರದು ಎಂದು ಹಿರಿಯರು ಹೇಳುತ್ತಾರೆ. ಆದ್ದರಿಂದ ಇದು ಕೂಡ ಧನ ಲಾಭದ ಸಂಕೇತವಾಗಿದೆ.

4 ಬೆಳಿಗ್ಗೆ ಎದ್ದ ತಕ್ಷಣ ಶಂಕನಾದ ನಿಮ್ಮ ಕಿವಿಗೆ ಬಿದ್ದರೆ ಇದು ಕೂಡ ಶುಭ ಸಂಕೇತವಾಗಿದೆ. ಮುಂದಿನ ದಿನಗಳಲ್ಲಿ ಆಗುವ ಆರ್ಥಿಕ ಪರಿಸ್ಥಿತಿ ಸುಧಾರಣೆ, ಧನಲಾಭದ ಮುನ್ಸೂಚನೆ ಇದಾಗಿದೆ.

5 ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕಣ್ಣಿಗೆ ಕಬ್ಬು ಕಾಣಿಸಿದರೆ ಇದು ಕೂಡ ಸಾಕಷ್ಟು ಅದೃಷ್ಟದ ಸಂಕೇತವಾಗಿದೆ. ಧನಲಾಭ ಸೂಚನೆ, ಆರ್ಥಿಕ ಪರಿಸ್ಥಿತಿಯ ಸುಧಾರಣೆಯ ಮುನ್ಸೂಚನೆ ಇದಾಗಿದೆ.

ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564.

Share. Facebook Twitter LinkedIn WhatsApp Email

Related Posts

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

21/04/2026 6:46 PM1 Min Read

BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ

21/04/2026 6:43 PM1 Min Read

BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

21/04/2026 6:39 PM1 Min Read
Recent News

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

21/04/2026 6:46 PM

BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ

21/04/2026 6:43 PM

ದೆಹಲಿಯಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಸಂಚು: ಐಎಸ್‌ಐ ನಂಟು ಹೊಂದಿದ್ದ ಇಬ್ಬರು ಶಂಕಿತ ಭಯೋತ್ಪಾದಕರ ಬಂಧನ

21/04/2026 6:40 PM

BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

21/04/2026 6:39 PM
State News
KARNATAKA

ಬಾಗಲಕೋಟೆಯಲ್ಲಿ ಕ್ವಾರಿ ನೀರಿನಲ್ಲಿ ಮುಳುಗಿ ಇಬ್ಬರು ಬಾಲಕರು ಜಲಸಮಾಧಿ

By kannadanewsnow0921/04/2026 6:46 PM KARNATAKA 1 Min Read

ಬಾಗಲಕೋಟೆ: ಆಟವಾಡಲು ಹೋದ ಬಾಲಕರಿಬ್ಬರು ಕ್ವಾರಿಯಲ್ಲಿ ನಿಂತಿದ್ದ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲ್ಲೂಕಿನ…

BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ

21/04/2026 6:43 PM

BREAKING: ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

21/04/2026 6:39 PM

BREAKING: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಯೇ ನಿಧನ

21/04/2026 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.