ಇಲ್ಲಿದೆ ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ

ಕೃಷಿ ಇಲಾಖೆಯಿಂದ 2023-24 ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾಯೋಜನೆ (Pಒಈಃಙ) ಅಡಿ ಮುಂಗಾರು ಹಂಗಾಮಿನ ಬೆಳೆ ವಿಮೆ ಪ್ರಸ್ತಾವನೆಗಳು ಬೆಳೆ ಸಮೀಕ್ಷೆಯೊಂದಿಗೆ ಹೊಂದಾಣಿಕೆಯಾಗದೆ ವಿಮಾ ಸಂಸ್ಥೆಯವರಿAದ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಬಳ್ಳಾರಿ ತಾಲ್ಲೂಕಿನಲ್ಲಿ 23 ಪ್ರಸ್ತಾವನೆಗಳು ಹಾಗೂ ಕುರುಗೋಡು ತಾಲ್ಲುಕಿನಲ್ಲಿ 3 ಪ್ರಸ್ತಾವನೆಗಳು ತಿರಸ್ಕೃತಗೊಂಡಿದ್ದು, ತಿರಸ್ಕೃತಗೊಂಡ ರೈತರ ಪ್ರಸ್ತಾವನೆ ವಿವರಗಳನ್ನು ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆ. ಆದ್ದರಿಂದ ರೈತರು ಆಕ್ಷೇಪಣೆಗಳು ಇದ್ದಲ್ಲಿ … Continue reading ಇಲ್ಲಿದೆ ‘ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ’ ಬಗ್ಗೆ ಮಹತ್ವದ ಮಾಹಿತಿ