Janaspandana: ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ ಜನಸ್ಪಂದನ’ ಕಾರ್ಯಕ್ರಮದ ಸಂಪೂರ್ಣ ‘ಹೈಲೈಟ್ಸ್’
ಬೆಂಗಳೂರು : ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ನಡೆಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 12372 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಸ್ಥಳದಲ್ಲಿಯೇ 246 ಅರ್ಜಿಗಳು ಇತ್ಯರ್ಥವಾಗಿದ್ದು, 12126 ಅರ್ಜಿಗಳು ವಿಲೇವಾರಿಗೆ ಬಾಕಿ ಇವೆ. ಕಂದಾಯ ಇಲಾಖೆಗೆ ಅತಿ ಹೆಚ್ಚು ಅರ್ಜಿಗಳು ಕಂದಾಯ ಇಲಾಖೆಗೆ ಅತಿ ಹೆಚ್ಚು ಅಂದರೆ 3150 ಅರ್ಜಿಗಳು ಸ್ವೀಕಾರವಾಗಿದ್ದರೆ, ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಒಂದು ಅರ್ಜಿ ಸ್ವೀಕಾರವಾಗಿದೆ. ವಸತಿ ಇಲಾಖೆಗೆ 1500 ಅರ್ಜಿಗಳು ಸ್ವೀಕಾರವಾಗಿ ಎರಡನೇ ಸ್ಥಾನದಲ್ಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 903 … Continue reading Janaspandana: ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ ಜನಸ್ಪಂದನ’ ಕಾರ್ಯಕ್ರಮದ ಸಂಪೂರ್ಣ ‘ಹೈಲೈಟ್ಸ್’
Copy and paste this URL into your WordPress site to embed
Copy and paste this code into your site to embed