ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ತಮ್ಮ ಚೊಚ್ಚರ ರಾಜ್ಯ ಬಜೆಟ್ 2024-25 ಅನ್ನು ವಿಧಾನಸಭೆಯಲ್ಲಿ ಮಂಡಿಸಿದರು. ವಿವಿಧ ಹೊಸ ಯೋಜನೆಯನ್ನು ಸೇರಿದಂತೆ, ಗ್ಯಾರಂಟಿ ಸ್ಕೀಂಗಳಿಗೆ ಯಾವುದೇ ಅಡೆತಡೆಯಾಗದಂತೆ ತಮ್ಮ ಅಯವ್ಯಯವನ್ನು ಮಂಡಿಸಿದ್ದಾರೆ. ಹಾಗಾದ್ರೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ರಾಜ್ಯ ಬಜೆಟ್ ನ ಇಲಾಖೆ, ಕ್ಷೇತ್ರವಾರು ಸಂಪೂರ್ಣ ಹೈಲೈಟ್ಸ್ ಮುಂದೆ ಓದಿ. ನಾನು 2024-25ನೇ ಸಾಲಿನ ಆಯವ್ಯಯವನ್ನು ಸದನದ ಮುಂದೆ ಮಂಡಿಸುತ್ತಿದ್ದೇನೆ. ಭಾರತ ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಸುಸಂದರ್ಭದಲ್ಲಿ ನನ್ನ 1೫ನೇ … Continue reading ಹೀಗಿದೆ ಇಂದು ‘ಸಿಎಂ ಸಿದ್ಧರಾಮಯ್ಯ’ ಮಂಡಿಸಿದ ‘ರಾಜ್ಯ ಬಜೆಟ್ 2024-25’ರ ಇಲಾಖೆ, ಕ್ಷೇತ್ರವಾರು ಹೈಲೈಟ್ಸ್ | Karnataka Budget 2024-25 Highlights
Copy and paste this URL into your WordPress site to embed
Copy and paste this code into your site to embed