ಹೀಗಿದೆ ಕೋಲಾರದಲ್ಲಿ ಪ್ರಜಾಧ್ವನಿ-2 ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತಿನ ಹೈಲೈಟ್ಸ್
ಕೋಲಾರ: ಈ ಬಾರಿ ಬಿಜೆಪಿಯನ್ನು ಸೋಲಿಸಿದಾಗ ಮಾತ್ರ 2024 ರ ಲೋಕಸಭಾ ಚುನಾವಣೆಗೆ ಮಹತ್ವ ಬರುತ್ತದೆ. ಮೋದಿ ಅವರು ಎಲ್ಲಿ ಹೋದರು ಕಾಂಗ್ರೆಸ್ ಅನ್ನು ಬೈಯ್ಯುವ ಭಾಷಣ ಮಾಡುತ್ತಿದ್ದಾರೆ. ಕಳೆದ ಭಾನುವಾ ಮೈಸೂರಿನಲ್ಲಿ ಮೋದಿ ಅವರು 30 ನಿಮಿಷ ಭಾಷಣ ಮಾಡಿದರು. ಆದರಲ್ಲಿ 5 ನಿಮಿಷ ಮಾತ್ರ ಅವರು ಮಾಡಿರುವ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಮಿಕ್ಕ 20 ನಿಮಿಷವನ್ನು ಕಾಂಗ್ರೆಸ್ ಬೈಯ್ಯುವುದಕ್ಕೆ ಮೀಸಲಿಟ್ಟರು. ಇದೇ ಮೋದಿ ಅವರ ಕೊಡುಗೆ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಕೋಲಾರದಲ್ಲಿ … Continue reading ಹೀಗಿದೆ ಕೋಲಾರದಲ್ಲಿ ಪ್ರಜಾಧ್ವನಿ-2 ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತಿನ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed