Budget Highlights : ಕರ್ನಾಟಕ ರಾಜ್ಯ ಬಜೆಟ್‌ 2024 ಹೈಲೆಟ್ಸ್‌ ಇಲ್ಲಿದೆ, ಮಿಸ್‌ ಮಾಡದೇ ಓದಿ!

ವಸಂತ್ ಬಿ ಈಶ್ವರ ಗೆರೆ ಜೊತೆಗೆ ಅವಿನಾಶ್‌ ಆರ್‌ ಭೀಮಸಂದ್ರ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ. ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು. 14 ಬಾರಿ ಬಜೆಟ್ ಮಂಡಿಸಿ ದಾಖಲೆ … Continue reading Budget Highlights : ಕರ್ನಾಟಕ ರಾಜ್ಯ ಬಜೆಟ್‌ 2024 ಹೈಲೆಟ್ಸ್‌ ಇಲ್ಲಿದೆ, ಮಿಸ್‌ ಮಾಡದೇ ಓದಿ!