ಹೀಗಿದೆ ಲೋಕಸಭೆಯಲ್ಲಿ ‘ಪ್ರಧಾನಿ ನರೇಂದ್ರ ಮೋದಿ’ ಭಾಷಣದ ಹೈಲೈಟ್ಸ್ | PM Narendra Modi

ನವದೆಹಲಿ: ಸಂಸತ್ತಿನ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಎರಡು ದಿನಗಳ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಸೋಲನ್ನು ಗೆಲುವು ಎಂದು ಬಿಂಬಿಸಿದ್ದಕ್ಕಾಗಿ ಕಾಂಗ್ರೆಸ್ ಅನ್ನು ಅಣಕಿಸಿದರು. ಇಂದು ಲೋಕಸಭೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ವಂದನಾ ನಿರ್ಣಯ, ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿ ಭಾಷಣ ಮಾಡಿದಂತ ಅವರು, “ಇದು ಕಾಂಗ್ರೆಸ್ ಇತಿಹಾಸದಲ್ಲಿ ಮೂರನೇ ಅತಿದೊಡ್ಡ ಸೋಲು. ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡು ಜನರ ಆದೇಶವನ್ನು ಗೌರವಿಸಿದ್ದರೆ ಉತ್ತಮವಾಗಿತ್ತು, ಆದರೆ … Continue reading ಹೀಗಿದೆ ಲೋಕಸಭೆಯಲ್ಲಿ ‘ಪ್ರಧಾನಿ ನರೇಂದ್ರ ಮೋದಿ’ ಭಾಷಣದ ಹೈಲೈಟ್ಸ್ | PM Narendra Modi