ಕಲಬುರ್ಗಿ: 10 ವರ್ಷಗಳ ಬಳಿಕ ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಂಗಳವಾರದಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಎಲ್ಲಾ ಪ್ರಮುಖ ಮುಖ್ಯಾಂಶಗಳನ್ನು ಮುಂದಿದೆ ಓದಿ. ಬೀದರ್ ಮತ್ತು ರಾಯಚೂರು ಪಟ್ಟಣಗಳನ್ನು ನಗರ ಪಾಲಿಕೆಯನ್ನಾಗಿ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ಬೀದರ್ ಮತ್ತು ಗುಲಬರ್ಗಾದಲ್ಲಿ ಬರುವಂತ ಎಲ್ಲಾ ಜನವಸತಿಗಳಿಗೆ ಕುಡಿಯುವ ನೀರು ಒದಗಿಸಲು 7200 ಕೋಟಿ ರೂಪಾಯಿಗಳನ್ನು ಅನುದಾನ ನೀಡಲಾಗಿದೆ. ನಾರಾಯಣಪುರದಿಂದ … Continue reading ಹೀಗಿದೆ ಕಲಬುರ್ಗಿಯಲ್ಲಿ ನಡೆದ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed