ಇಂದಿನ ರಾಜ್ಯ ‘ಸಚಿವ ಸಂಪುಟ’ ಸಭೆಯ ಹೈಲೆಟ್ಸ್ ಇಲ್ಲಿದೆ | Karnataka Cabinet Meeting
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅಸ್ತು ಎನ್ನಲಾಗಿದೆ. ಆ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದೆ ಓದಿ. ಇಂದು ವಿಧಾನಸೌಧದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಹಂಚಿಕೊಂಡರು. ಇಂದು 36 ವಿಷಯಗಳ ಬಗ್ಗೆ ಚರ್ಚೆಯಾಗಿದೆ. 3 ವಿಷಯಗಳನ್ನ ಡೆಫರ್ … Continue reading ಇಂದಿನ ರಾಜ್ಯ ‘ಸಚಿವ ಸಂಪುಟ’ ಸಭೆಯ ಹೈಲೆಟ್ಸ್ ಇಲ್ಲಿದೆ | Karnataka Cabinet Meeting
Copy and paste this URL into your WordPress site to embed
Copy and paste this code into your site to embed