ಇಂದು ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯ ಹೈಲೆಟ್ಸ್‌ ಇಲ್ಲಿದೆ

ದಿನಾಂಕ 20-06-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು 1.ಭಾರತ್ ಚಿನ್ನದ ಗಣಿ ಸಂಸ್ಥೆಯ, ಕೆಜಿಎಫ್ ಕೋಲಾರ ಜಿಲ್ಲೆಯಲ್ಲಿ ನಿಷ್ಕ್ರಿಯಗೊಂಡಿರುವ ಗಣಿಗುತ್ತಿಗೆ ಪ್ರದೇಶದಲ್ಲಿನ 13 Tailing Dumps ಗಳ 1003.4 ಎಕರೆ ಪ್ರದೇಶದಲ್ಲಿ MMDR ಕಾಯ್ದೆಯ ಕಲಂ 17ರಲ್ಲಿ ಪ್ರದತ್ತವಾಗಿರುವ ವಿಶೇಷ ಅಧಿಕಾರವನ್ನು ಚಲಾಯಿಸಿ ಗಣಿಗುತ್ತಿಗೆ ಚಟುವಟಿಕೆಗಳನ್ನು ಮುಂದುವರೆಸಲು ಕೇಂದ್ರ … Continue reading ಇಂದು ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯ ಹೈಲೆಟ್ಸ್‌ ಇಲ್ಲಿದೆ