ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2ರ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು:ಕೃಷ್ಣಾ ನ್ಯಾಯಾಧೀಕರಣ-2 ಗಜೆಟ್ ಅಧಿಸೂಚನೆ ಕುರಿತು ಚರ್ಚಿಸಲು ಕೇಂದ್ರ ಜಲಶಕ್ತಿ ಸಚಿವರು ಕರೆದಿರುವ ಕಣಿವೆ ರಾಜ್ಯಗಳ ಜಲಸಂಪನ್ಮೂಲ ಸಚಿವರ ಸಭೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕಾವೇರಿಯಲ್ಲಿ ನಡೆದ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ. • ರಾಜ್ಯದ ರೈತರ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರನ್ನು ಪಡೆದುಕೊಳ್ಳಲು ಕಾನೂನು ಕ್ರಮಗಳು ಸೇರಿದಂತೆ ಎಲ್ಲಾ ಪ್ರಯತ್ನ ನಡೆಸುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪಿನ ಅನುಷ್ಠಾನ ಕುರಿತು … Continue reading ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಕೃಷ್ಣಾ ನ್ಯಾಯಾಧೀಕರಣ-2ರ ಸಭೆಯ ಪ್ರಮುಖ ಹೈಲೈಟ್ಸ್ ಇಲ್ಲಿದೆ