ಇಲ್ಲಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆಯ ಹೈಲೈಟ್ಸ್

ಬೆಂಗಳೂರು: ಕಾವೇರಿಯಲ್ಲಿ ಇಂದು ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅವರ ಅಹವಾಲನ್ನು ಆಲಿಸಿದೆ. ಈ ಸಭೆಯ ಮುಖ್ಯಾಂಶಗಳು ಈ ಕೆಳಗಿವೆ ಓದಿ. * ಈ ಬಾರಿ ಬಜೆಟ್‌ನಲ್ಲಿ ಡಿಸೇಲ್ ಮೇಲಿನ ಸುಂಕ ರೂ.2 ಹೆಚ್ಚಳ ಮಾಡಲಾಗಿದೆ. ಆದರೆ ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಡಿಸೇಲ್ ದರ ನಮ್ಮ ರಾಜ್ಯದಲ್ಲಿ ಕಡಿಮೆಯಿದೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡುತ್ತೇನೆ. * ಲಾರಿ ಮಾಲಿಕರ ಸಂಘದ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದೆ. ಸರ್ಕಾರ ಬಡವರ … Continue reading ಇಲ್ಲಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ಲಾರಿ ಮಾಲೀಕರ ಸಂಘದ ಜೊತೆಗಿನ ಸಭೆಯ ಹೈಲೈಟ್ಸ್