ಹೀಗಿದೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಹೊಸಪೇಟೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಾಗೂ 120 ತಾಲ್ಲೂಕುಗಳಲ್ಲಿ ತಾಲ್ಲೂಕು ಕ್ರೀಡಾಂಗಣಗಳಿಲ್ಲ. ಕಳೆದ ಐದು ವರ್ಷಗಳಲ್ಲಿ ಶೇ. 95 ರಷ್ಟು ಕಾಮಗಾರಿಗಳನ್ನು ಕೆ.ಆರ್.ಐ.ಡಿ.ಎಲ್. ಮೂಲಕ ಮಾಡುತ್ತಿದ್ದಾರೆ. ಟೆಂಡರ್ ಕರೆಯದೆ ಮಾಡುತ್ತಿದ್ದಾರೆ. ಎರಡು ಕೋಟಿ ಮಿತಿಯಲ್ಲಿ ಕಾಮಗಾರಿಗಳನ್ನು ಸೀಮಿತಗೊಳಿಸಿ, ಅಪೂರ್ಣವಾಗಿರುವಂತಹ ಸ್ಥಿತಿ ಒದಗಿಸದೆ ಎಂದು ಇಲಾಖೆಯ ಅಪರ ಮುಖ್ಯ … Continue reading ಹೀಗಿದೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ಯುವ ಸಬಲೀಕರಣ, ಕ್ರೀಡಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed