ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ಸೇರಿದಂತೆ ಮಹತ್ವದ ವಿಚಾರಗಳನ್ನು ಚರ್ಚಿಸಲಾಯಿತು. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಇಂದಿನ ಸಂಪುಟ ಸಭೆಯಲ್ಲಿ 18 ವಿಚಾರಗಳ ಬಗ್ಗೆ ಚರ್ಚೆಯಾಯ್ತು. ಒಟ್ಟಾರೆ 20 ವಿಚಾರಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಯ್ತು. ಮೇಕೆದಾಟು ಯೋಜನೆ ಅನುಷ್ಠಾನದ ವಿಚಾರಕ್ಕೆ ತಮಿಳು ನಾಡು … Continue reading ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ ಹೀಗಿವೆ.!