ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: DKS

ಬೆಂಗಳೂರು : “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯಿಸಿದರು. ಬಿಎಂಆರ್ ಸಿಎಲ್ ಮೆಟ್ರೋ ಟಿಕೆಟ್ ದರ ಕಡಿಮೆ ಮಾಡಲು ಮುಂದಾಗಿರುವ ಬಗ್ಗೆ ಕೇಳಿದಾಗ, “ನಮಗೂ ಅದಕ್ಕೂ ಸಂಬಂಧವಿಲ್ಲ. ಈ ವಿಚಾರ ರಾಜ್ಯ ಸರ್ಕಾರದ ಸುಪರ್ದಿಗೆ ಬರಲ್ಲ, ಇದಕ್ಕಾಗಿಯೇ ಕೇಂದ್ರ ಸಮಿತಿ ರಚಿಸಲಾಗಿದೆ. ಜನರ ಮನವಿ ಆಲಿಸಿ … Continue reading ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: DKS