ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್

ಬೆಂಗಳೂರು: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಬಿದ್ದಿದೆ. ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಮೂಲಕ ಬ್ರೇಕ್ ಹಾಕಿದೆ. ಇದೀಗ ಜಾರಿಗೊಳಿಸಿರುವಂತ ಸುಗ್ರೀವಾಜ್ಞೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ 2025 ರ ಮುಖ್ಯಾಂಶಗಳು:- 1. ಸದರಿ ಆಧ್ಯಾದೇಶವು ದಿನಾಂಕ: 12.02.2025 ರಂದು ಜಾರಿಗೆ ಬಂದಿದೆ. 2. ಸದರಿ ಆಧ್ಯಾದೇಶವು ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು … Continue reading ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬಿತ್ತು ಅಂಕುಶ: ಹೀಗಿದೆ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯ ಹೈಲೈಟ್ಸ್