ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯಮಟ್ಟದ ಜಾಗೃತ, ಉಸ್ತುವಾರಿ ಸಮಿತಿ ಸಭೆಯ ಹೈಲೈಟ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ. • ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. • ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು. • ಬ್ಯಾಕ್‌ಲಾಗ್‌, ನೇಮಕಾತಿ ಮತ್ತು ಮುಂಬಡ್ತಿ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯಮಟ್ಟದ ಜಾಗೃತ, ಉಸ್ತುವಾರಿ ಸಮಿತಿ ಸಭೆಯ ಹೈಲೈಟ್ಸ್