ನವದೆಹಲಿ: ದಿನಾಂಕ: 11.07.2024 ರಂದು CWRCಯ 99ನೇ ಸಭೆಯು ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ನಡೆಯಿತು. ಈ ಸಭೆಯಲ್ಲಿನ ಇಂದಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ. ಕರ್ನಾಟಕವು CWRC ಮುಂದೆ ಈ ಕೆಳಕಂಡ ಅಂಶಗಳನ್ನು ಸಲ್ಲಿಸಿತು: ದಿನಾಂಕ 01.06.2024 ರಿಂದ 09.07.2024 ರವರೆಗೆ ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವು 41.651 ಟಿ.ಎಂ.ಸಿ ಇರುತ್ತದೆ. ಕರ್ನಾಟಕದ ನಾಲ್ಕು ಜಲಾಶಯಗಳಿಗೆ ಸಂಚಿತ ಒಳಹರಿವಿನ ಕೊರತೆಯು 28.71% ಇರುತ್ತದೆ. ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿನ ಸಂಗ್ರಹಣೆಯು 58.668 ಟಿಎಂಸಿ ಇದ್ದು, … Continue reading ಇಲ್ಲಿದೆ ಇವತ್ತಿನ ‘CWRC’ಯಿಂದ ‘ಕಾವೇರಿ ನದಿ ನೀರು’ ಹಂಚಿಕೆ ವಿಚಾರವಾಗಿ ನಡೆದ 99ನೇ ಸಭೆಯ ಪ್ರಮುಖ ಹೈಲೈಟ್ಸ್ | Cauvery Water
Copy and paste this URL into your WordPress site to embed
Copy and paste this code into your site to embed