ಹೀಗಿದೆ ಇಂದಿನ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯ ಹೈಲೈಟ್ಸ್

ಬೆಂಗಳೂರು: ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಅವರ ಮಾಧ್ಯಮಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಬಿಜೆಪಿ ಸರ್ಕಾರ ದೇಶದಲ್ಲಿ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಉದ್ಯಮಗಳಲ್ಲಿ (ಪಿಎಸ್ ಯು) 30 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಭರ್ತಿಯಾಗದೆ ಉಳಿದಿರುವುದು ದೇಶದ ಅತಿದೊಡ್ಡ ದುರಂತ. ಕೇಂದ್ರ ಬಿಜೆಪಿ ಸರ್ಕಾರ ಕಾರ್ಮಿಕರಿಗೆ ಮಾಡಿದ ದ್ರೋಹವು ದೇಶಾದ್ಯಂತ ಕಾರ್ಮಿಕ ದಂಗೆಯನ್ನು ಹುಟ್ಟುಹಾಕಿದೆ; ಕಾರ್ಮಿಕ ಸಂಘಗಳು … Continue reading ಹೀಗಿದೆ ಇಂದಿನ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸುದ್ದಿಗೋಷ್ಠಿಯ ಹೈಲೈಟ್ಸ್