ಹೀಗಿದೆ ಇಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಭೆಯ ಹೈಲೈಟ್ಸ್

ಬೆಂಗಳೂರು: ಇಂದು ನಡೆದ ಜಿಲ್ಲಾ ಉಸ್ತುವಾರಿ ಸಚಿವರು, ಸಚಿವರು ಮತ್ತು ಶಾಸಕರುಗಳ ಜೊತೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಿ ಚರ್ಚಿಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. *ಎಲ್ಲಾ ಕೆಡಿಪಿ ಸಭೆಗಳಲ್ಲೂ ಶಾಸಕರು, ಸಚಿವರು ಅರ್ಥಪೂರ್ಣವಾಗಿ ಪಾಲ್ಗೊಳ್ಳಬೇಕು. ಅದಕ್ಕೆ ಮೊದಲು‌ ಜನರ ಸಮಸ್ಯೆಗಳ ಬಗ್ಗೆ, ಕಾಮಗಾರಿಗೆ ಇರುವ ತಾಂತ್ರಿಕ ತೊಂದರೆಗಳ ಬಗ್ಗೆ, ಅಧಿಕಾರಿಗಳ ನಿರ್ಲಕ್ಷ್ಯ ಮತ್ತು‌ ನಿಧಾನ ಧೋರಣೆ ಬಗ್ಗೆ ಎಡಿಪಿ ಸಭೆಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಲಾಯಿತು. *ರಾಜ್ಯದ ಜನರ ತಲಾ ಆದಾಯ ಇಡೀ … Continue reading ಹೀಗಿದೆ ಇಂದಿನ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಭೆಯ ಹೈಲೈಟ್ಸ್