ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ರಾಜ್ಯದಲ್ಲಿ ಪ್ರಸ್ತುತ ಸಾಲಿನಲ್ಲಿ 37ಲಕ್ಷ ರೈತರಿಗೆ ರೂ.28ಸಾವಿರ ಕೋಟಿ ಸಾಲ ವಿತರಣೆ ಗುರಿ ಹೊಂದಲಾಗಿದ್ದು, ಜುಲೈ ಅಂತ್ಯದವರೆಗೆ 8,69,284 ರೈತರಿಗೆ ರೂ.8362.68 ಕೋಟಿ ಸಾಲ ವಿತರಣೆ ಮಾಡಲಾಗಿದೆ. ರೈತರಿಗೆ ಸಕಾಲದಲ್ಲಿ ಕೃಷಿ ಸಾಲವನ್ನು ಸಿಗುವುದನ್ನು ಖಾತ್ರಿಪಡಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. • ನಬಾರ್ಡ್ ರಿಯಾಯಿತಿ ಬಡ್ಡಿ ದರದ ಸಾಲದ ಮಿತಿಯನ್ನು … Continue reading ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯ ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್