ಹೀಗಿದೆ ಇಂದಿನ ‘ಕಂದಾಯ ಸಚಿವ ಕೃಷ್ಣಭೈರೇಗೌಡ’ ಅವರ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್

ಕಲಬುರಗಿ : ಈ ವರ್ಷದ ಮಾನ್ಸೂನ್‌ನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಲಿದ್ದು, ಕೆಲವು ತಾಲೂಕುಗಳಲ್ಲಿ ಅವಘಡಗಳು ಸಂಭವಿಸುವ ಸಾಧ್ಯತೆಗಳಿವೆ. ಪ್ರತಿಯೊಂದು ಜೀವವೂ ಮುಖ್ಯವಾಗಿದ್ದು, ಪಂಚಾಯತ್‌ ಮಟ್ಟದಿಂದಲೂ ಎಲ್ಲಾ ಅಧಿಕಾರಿಗಳೂ ಮುಂಜಾಗ್ರತಾ ಕ್ರಮವಹಿಸಬೇಕು. ಯಾರ ಮೇಲೂ ಬೊಟ್ಟು ತೋರಿಸದೆ ವ್ಯಯಕ್ತಿಕ ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕಲಬುರಗಿ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಕಲಬುರಗಿ ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಕಲಬುರಗಿ ಸೇರಿದಂತೆ ಈ ಕಂದಾಯ … Continue reading ಹೀಗಿದೆ ಇಂದಿನ ‘ಕಂದಾಯ ಸಚಿವ ಕೃಷ್ಣಭೈರೇಗೌಡ’ ಅವರ ಪ್ರಗತಿ ಪರಿಶೀಲನಾ ಸಭೆಯ ಹೈಲೈಟ್ಸ್