ಇಲ್ಲಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯದಲ್ಲಿ ಸಿಬಿಐ ತನಿಖೆಗೆ ನೀಡಿದ್ದಂತ ಮುಕ್ತ ಅವಕಾಶವನ್ನು ಹಿಂಪಡೆಯುವುದು ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಹಾಗಾದ್ರೇ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಇಂದಿನ ಸಂಪುಟ ಸಭೆಯಲ್ಲಿ  25 ವಿಷಯಗಳ ಬಗ್ಗೆ ಇಂದು … Continue reading ಇಲ್ಲಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting