ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ರಾಜ್ಯಪಾಲರಿಗೆ ಬಾಕಿ ಇರುವಂತ ಪ್ರಾಸಿಕ್ಯೂಷನ್ ಗಳಿಗೆ ಅನುಮತಿ ನೀಡುವ ಬಗ್ಗೆ ಸಲಹೆ ನೀಡುವಂತ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಯಿತು. ಇದಲ್ಲದೇ ಇನ್ನುಳಿದ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಹೈಲೈಟ್ಸ್ ಮುಂದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಮುಕ್ತಾಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ಆಗಸ್ಟ್.1 ರಂದು ಕ್ಯಾಬಿನೆಟ್ ಸಭೆ ನಡೆದಿತ್ತು. … Continue reading ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಹೈಲೈಟ್ಸ್ | Karnataka Cabinet Meeting