ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಹೈಲೈಟ್ಸ್ | CM Siddaramaiah

ಬೆಂಗಳೂರು: ಜುಲೈ 8 ಹಾಗೂ 9 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಪತ್ರಿಕಾಗೋಷ್ಠಿಯ ಹೈಲೈಟ್ಸ್ ಗಳನ್ನು ಮುಂದೆ ಓದಿ. 1. ಜಿಲ್ಲಾಧಿಕಾರಿಗಳು- ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಿನ್ನೆ 10 ಗಂಟೆಯಿಂದ ನಡೆಯಿತು. ನಿನ್ನೆ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 8.15 ಗಂಟೆಯವರೆಗೆ ಸುಮಾರು 9 ಗಂಟೆಗಳ ಕಾಲ ಪರಿಶೀಲನಾ ಸಭೆ ನಡೆಸಲಾಯಿತು. ಇಂದೂ ಕೂಡ … Continue reading ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಹೈಲೈಟ್ಸ್ | CM Siddaramaiah