ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಓದದ ಭಾಷಣದ ಪ್ರಮುಖ ಹೈಲೈಟ್ಸ್ ಇಲ್ಲಿದೆ

ಬೆಂಗಳೂರು: ಇಂದಿನಿಂದ ವಿಧಾನ ಮಂಡಲದ ವಿಶೇಷ ಅಧಿವೇಶನ ಆರಂಭಗೊಂಡಿದೆ. ಸಂಪ್ರದಾಯದಂತೆ ಆರಂಭಕ್ಕೂ ಮುನ್ನಾ ರಾಜ್ಯಪಾಲರು ಜಂಟಿ ಸದನ ಉದ್ದೇಶಿಸಿ ಮಾತನಾಡಬೇಕಿತ್ತು. ಆದರೇ ಒಂದೇ ನಿಮಿಷದಲ್ಲಿ ಒಂದು ಸಾಲು ಓದಿ ತಮ್ಮ ಭಾಷಣ ಮುಗಿಸಿ ಹೊರ ನಡೆದಿದ್ದರು. ಹಾಗಾದ್ರೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಓದದ ಭಾಷಣದ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ವಿಧಾನ  ಪರಿಷತ್ತಿನ  ಸನ್ಮಾನ್ಯ ಸಭಾಪತಿಯವರೆ, ವಿಧಾನಸಭೆಯ ಸನ್ಮಾನ್ಯ ಸಭಾಧ್ಯಕ್ಷರೆ, ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳೆ, ಕರ್ನಾಟಕ ರಾಜ್ಯದ ಸನ್ಮಾನ್ಯ ಉಪ ಮುಖ್ಯಮಂತ್ರಿಗಳೆ, ಪ್ರತಿಪಕ್ಷದ ಗೌರವಾನ್ವಿತ ನಾಯಕರುಗಳೆ, ಕರ್ನಾಟಕ ರಾಜ್ಯದ   ಸನ್ಮಾನ್ಯ  … Continue reading ಕರ್ನಾಟಕ ರಾಜ್ಯಪಾಲ ಗೆಹ್ಲೋಟ್ ಓದದ ಭಾಷಣದ ಪ್ರಮುಖ ಹೈಲೈಟ್ಸ್ ಇಲ್ಲಿದೆ