ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ಸೋಂಕಿನ ಪ್ರಕರಣಗಳು ವರದಿಯಾಗಿವೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಮುಖ ಕಾರ್ಯಕ್ರಮಗಳ ಪ್ರಗತಿ ಪರೀಶೀಲನೆ ಸಭೆ ನಡೆಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳು ಮುಂದಿದೆ ಓದಿ. • ಪ್ರಸ್ತುತ ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರೂ.11182 ಕೋಟಿ ಅನುದಾನ ಒದಗಿಸಲಾಗಿದ್ದು, ಇದುವರೆಗೆ ರೂ.6593 ಕೋಟಿ ವೆಚ್ಚ ಮಾಡಲಾಗಿದೆ. ಅನುದಾನಕ್ಕೆ ಶೇ.58.96 ಪ್ರಗತಿ ಸಾಧಿಸಲಾಗಿದೆ. • ರಾಜ್ಯದಲ್ಲಿ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಆರೋಗ್ಯ ಇಲಾಖೆ ಸಭೆಯ ಪ್ರಮುಖ ಹೈಲೈಟ್ಸ್