ಇಲ್ಲಿದೆ ಇಂದಿನ ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಾಧ್ಯಸ್ಥ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು : ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚ.ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು ಎಂಬ ಸಲಹೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ.2ರಂದು 6ನೇ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ಈ ಮಾಸಾಂತ್ಯದೊಳಗೆ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿರುವ ಹಿನ್ನೆಲೆಯಲ್ಲಿ ನಡೆದ 11 … Continue reading ಇಲ್ಲಿದೆ ಇಂದಿನ ಪಶ್ಚಿಮಘಟ್ಟ ಕುರಿತ ಕಸ್ತೂರಿ ರಂಗನ್ ವರದಿ ಬಾಧ್ಯಸ್ಥ ಸಭೆಯ ಪ್ರಮುಖ ಹೈಲೈಟ್ಸ್