ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ 2024ರ ಹಿಂಗಾರು ಅವಧಿಯಲ್ಲಿ ಅಧಿಕ ಮಳೆಯಿಂದ ಉಂಟಾದ ಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ನಡೆಸಲಾಯಿತು. ಆ ಸಭೆಯ ಪ್ರಮುಖ ಮುಖ್ಯಾಂಶಗಳನ್ನು ಮುಂದೆ ಓದಿ. ಅತಿವೃಷ್ಟಿ, ಪ್ರವಾಹ, ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಹಾನಿಗೀಡಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಿಯಮಾವಳಿ ಪ್ರಕಾರ ತಕ್ಷಣ ಪರಿಹಾರ ಒದಗಿಸಿ ಜನರಿಗೆ … Continue reading ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ಹಿಂಗಾರು ಮಳೆಹಾನಿ ಪರಿಹಾರ ಸಭೆ’ಯ ಪ್ರಮುಖ ಹೈಲೈಟ್ಸ್ | CM Siddaramaiah
Copy and paste this URL into your WordPress site to embed
Copy and paste this code into your site to embed