ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ರಾಜ್ಯ ಸರ್ಕಾರವು ವಿಚಾರಣಾ ಆಯೋಗಗಳ ಕಾಯ್ದೆ 1952ರನ್ವಯ “ಕೋವಿಡ್ ಭ್ರಷ್ಟಾಚಾರದ” ಕುರಿತು ಸತ್ಯ ಶೋಧನೆಗಾಗಿ ಜಸ್ಟೀಸ್ ಜಾನ್ ಮೈಕಲ್ ಕುನ್ಹಾ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ನೇಮಿಸಲಾಗಿತ್ತು. ಈ ಆಯೋಗ ತನ್ನ ಕಾರ್ಯ ಅವಧಿಯಲ್ಲಿ … Continue reading ಹೀಗಿದೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed