ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನಕ್ಕೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ಈ … Continue reading ಹೀಗಿದೆ ಇಂದಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವದ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed