ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಚಾಮರಾಜನಗರ: ಇಂದು ಜಿಲ್ಲೆಯ ಪ್ರಸಿದ್ಧ ಮಲೆಮಹದೇಶ್ವರ ಬೆಟ್ಟದಲ್ಲಿ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಯಾವೆಲ್ಲ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಿದೆ ಎನ್ನುವ ಬಗ್ಗೆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ನಮ್ಮ ಸರ್ಕಾರ ರಾಜ್ಯವನ್ನು ಸಮಗ್ರ ಅಭಿವೃದ್ಧಿ ಮಾಡಬೇಕೆಂಬ ದೃಷ್ಟಿಯಿಂದ ಬೆಂಗಳೂರು ಕೇಂದ್ರಿತ ಆಡಳಿತ ಮಾದರಿಗೆ ಬದಲಾಗಿ ಕರ್ನಾಟಕದ … Continue reading ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting