ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ ಸೇರಿದಂತೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಮಂಡ್ಯ ಜಿಲ್ಲೆಯ ವಿಶ್ವೇಶ್ವರಯ್ಯ ಫಾರ್ಮ್ನಲ್ಲಿ ನೂತನವಾಗಿ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು (Integrated University) ಸ್ಥಾಪಿಸಲು ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ 285.89 ಕೋಟಿ. ಆಂತರಿಕ ಸಂಪನ್ಮೂಲಗಳ ವೆಚ್ಚ … Continue reading ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting
Copy and paste this URL into your WordPress site to embed
Copy and paste this code into your site to embed