ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ದಿನಾಂಕ 4-07-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ನಡೆಸಿದ ಪತ್ರಿಕಾ ಗೋಷ್ಠಿಯ ಮುಖ್ಯಾಂಶಗಳನ್ನು ಮುಂದೆ ಓದಿ. 1.ಡಾ. ಜಸ್ಟೀಸ್ ಕೆ ಭಕ್ತವತ್ಸಲ ಆಯೋಗವು ಮಾಡಿರುವ ಶಿಫಾರಸ್ಸನ್ನು ಕೈಬಿಡುವ ಹಾಗೂ ಹಾಲಿ ವ್ಯವಸ್ಥೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶ ಸಂಖ್ಯೆ: ಹಿಂವಕ 114 ಬಿಸಿಎ 2022 (ಭಾ-1) ದಿನಾಂಕ: 04.11.2023 ರಲ್ಲಿ ಜಾರಿಗೊಳಿಸಿರುವ 03 ಶಿಫಾರಸ್ಸುಗಳ ಪೈಕಿ “To bring … Continue reading ಇಲ್ಲಿದೆ ಇವತ್ತಿನ ‘ಸಿಎಂ ಸಿದ್ಧರಾಮಯ್ಯ’ ನೇತೃತ್ವಲ್ಲಿ ನಡೆದ ‘ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting