ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಆಹಾರ ಇಲಾಖೆ ಅಧಿಕಾರಗಳ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಆ ಸಭೆಯ ಮುಖ್ಯಾಂಶಗಳನ್ನು ಮುಂದೆ ಓದಿ. • ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ … Continue reading ಇಲ್ಲಿದೆ ಇಂದಿನ ಸಿಎಂ ಸಿದ್ಧರಾಮಯ್ಯ ನೇತೃತ್ವದ ಆಹಾರ ಇಲಾಖೆ ಅಧಿಕಾರಗಳ ಸಭೆಯ ಪ್ರಮುಖ ಹೈಲೈಟ್ಸ್