ಹೀಗಿದೆ ಇಂದಿನ ‘ಜಾತಿಗಣತಿ ವರದಿ’ ಸಂಬಂಧ ನಡೆದ ‘ವಿಶೇಷ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಯಾವುದೇ ನಿರ್ಧಾರವನ್ನು ಕೈಗೊಳ್ಳದೇ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ಜಾತಿಗಣತಿ ವರದಿ ಸಂಬಂಧದ ವಿಶೇಷ ಸಂಪುಟ ಸಭೆಯ ನಂತ್ರ ಸುದ್ದಿಗೋಷ್ಠಿಯಲ್ಲಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ … Continue reading ಹೀಗಿದೆ ಇಂದಿನ ‘ಜಾತಿಗಣತಿ ವರದಿ’ ಸಂಬಂಧ ನಡೆದ ‘ವಿಶೇಷ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್