ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿನ ಕಾಲ್ತುಳಿತ ದುರಂತವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ವಹಿಸುವುದು ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಹಂಚಿಕೊಂಡಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ವಿಚಾರದ ಬಗ್ಗೆ ಸಂಪುಟ … Continue reading ಇಲ್ಲಿದೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting