ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಬ್ರೇಕ್ ಹಾಕಲು ಸುಗ್ರೀವಾಜ್ಞೆ ಜಾರಿ ಮಸೂದೆಗೆ ಒಪ್ಪಿಗೆ ಸೇರಿದಂತೆ ಇತರೆ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಯಿತು. ಆ ಎಲ್ಲಾ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಕೆ.ಪಿ.ಎಸ್.ಸಿ ನಿಯಮಗಳಿಗೆ ತಿದ್ದುಪಡಿ: Karnataka Public Service Commission (Conditions of Service) (Amendment) Regulations, 2025ರ ಕರಡನ್ನು ಭಾರತ ಸಂವಿಧಾನದ ಅನುಚ್ಛೇದ 318 ರನ್ವಯ ಮಾನ್ಯ … Continue reading ಹೀಗಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting