ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting

ಬೆಂಗಳೂರು : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ನಿಗಮಗಳ ಪ್ರಯಾಣದರ ಶೇ 15ರಷ್ಟು ಹೆಚ್ಚಿಸಿ ಪರಿಷ್ಕರಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಈ ದರವು ಜನವರಿ 5 ರಿಂದ ಜಾರಿಗೆ ಬರಲಿದೆ. ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್ ಕೆ ಪಾಟೀಲ್ … Continue reading ಇಲ್ಲಿದೆ ಇಂದಿನ ‘ರಾಜ್ಯ ಸಚಿವ ಸಂಪುಟ ಸಭೆ’ಯ ಪ್ರಮುಖ ಹೈಲೈಟ್ಸ್ | Karnataka Cabinet Meeting